Google search engine
ಮನೆUncategorizedಸಾರ್ವತ್ರಿಕ ಲೋಕಸಭಾ ಚುನಾವಣೆಎರಡನೇ ಹಂತದ ತರಬೇತಿ ಪರಿಶೀಲನೆ

ಸಾರ್ವತ್ರಿಕ ಲೋಕಸಭಾ ಚುನಾವಣೆಎರಡನೇ ಹಂತದ ತರಬೇತಿ ಪರಿಶೀಲನೆ

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ಬುಧವಾರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ತರಬೇತಿ ಹಮ್ಮಿಕೊಂಡಿದ್ದು, ಚಿತ್ತಾಪೂರ ತರಬೇತಿ ಕೇಂದ್ರ ಸ್ಥಳಕ್ಕೆ ಗುಲಬರ್ಗಾ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪನಕರ್ ಸಿನ್ಹಾ ಸವರು ಭೇಟಿ ನೀಡಿ ಪರಿಶೀಲಿಸಿದರು. ಸಹಾಯಕ ಚುನಾವಣಾಧಿಕಾರಿ ನವೀನ್ ಯು. ಇದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!