ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಇಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಉಡುಗಿಯ ಸ್ವಗ್ರಾಮದಲ್ಲಿ ಕುಟುಂಬ ಸಮೇತ ತೆರಳಿ ಮತ ಚಲಾಯಿಸಿದರು.