ಚಿತ್ತಾಪುರ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಅವರ ಧರ್ಮಪತ್ನಿ ಶೃತಿ ಖರ್ಗೆ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಚಿತ್ತಾಪುರ ವಿಧಾನಸಭಾ ಮತಕ್ಷೇತ್ರದ ಗುಂಡಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.





