Google search engine
ಮನೆUncategorizedಎಸ್ ಎಸ್ ಎಲ್ ಸಿ ಪಲಿತಾಂಶ 09-05-2024 morning 10-30 AM

ಎಸ್ ಎಸ್ ಎಲ್ ಸಿ ಪಲಿತಾಂಶ 09-05-2024 morning 10-30 AM

ಪತ್ರಿಕಾ ಪ್ರಕಟಣೆ

 

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಫಲಿತಾಂಶವನ್ನು https://karresults.nic.in  ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!