ಕೆಂಪೇಗೌಡ ಏರ್ಪೋರ್ಟ್ನಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ ಕಂಡಿದ್ದು ಕೂಡಲೇ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ
ಪೈಲಟ್ ಜಾಗರೂಕತೆಯಿಂದ ಭಾರಿ ಅನಾಹುತ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಕೆಂಪೇಗೌಡ ಏರ್ಪೋರ್ಟ್ನಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಕಾಣಿಸಿಕೊಂಡ ಬೆಂಕಿ ಕೂಡಲೇ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಲ್ಯಾಂಡಿಂಗ್ ಏರ್ಪೋರ್ಟ್ನ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮಾಡಲಾಗಿದೆ





