ನಿನ್ನೆ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತವಾಗಿದ್ದು ಯಲಹಂಕದ ನಾರ್ತ್ ಹುಡ್ ಅಪಾರ್ಟ್ ಮೆಂಟ್ ಸುತ್ತಮುತ್ತ ನೀರು ತುಂಬಿದೆ ನೀರು ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ ಸಮಸ್ಯೆಯಾಗ್ತಿರೋ ಆರೋಪ ಮಾಡಿದ್ದಾರೆ
ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ಹರಿಯುತ್ತಿದೆ ನೀರು ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ ಸಮಸ್ಯೆಯಾಗ್ತಿರೋ ಆರೋಪ ಮಾಡಿದ್ದು ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ ವಾಸನೆ ತಾಳಲಾರದೇ ಮನೆ ಖಾಲಿ ಮಾಡಿರೋ ಕೆಲ ನಿವಾಸಿಗಳು ಮೋಟಾರ್ ನಲ್ಲಿ ನೀರು ಹೊರಹಾಕಲು ನಿತ್ಯ ಹರಸಾಹಸ ಮಾಡಿದ್ದಾರೆ ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ಗಳಿಗೆ ತಪ್ಪದ ಸಂಕಷ್ಟ ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದ್ರೂ ಸಿಗದ ಪರಿಹಾರ ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳಿಗೆ ಸಂಕಷ್ಟ ಪಕ್ಕದಲ್ಲಿರೋ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರೋದರಿಂದ ಆ ನೀರು ಕೂಡ ಮಿಕ್ಸ್ ಆಗಿದೆ





