Google search engine
ಮನೆUncategorizedಮಾವು ಪ್ರದರ್ಶನ & ಮಾರಾಟ ಮೇಳಕ್ಕೆ ಡಿಸಿ ಜಾನಕಿ ಚಾಲನೆ

ಮಾವು ಪ್ರದರ್ಶನ & ಮಾರಾಟ ಮೇಳಕ್ಕೆ ಡಿಸಿ ಜಾನಕಿ ಚಾಲನೆ

ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ. ಎಂ ಶುಕ್ರವಾರ ಚಾಲನೆ ? ನೀಡಿದರು. ಜಿಲ್ಲೆಯ ಮುಧೋಳ, ಜಮಖಂಡಿ, ಬೀಳಗಿ ಹಾಗೂ ಬಾಗಲಕೋಟೆಯ ರೈತರ ಬೆಳೆದ ಮಾವು ಮೇಳದಲ್ಲಿ ಸಿಗುತ್ತವೆ. ಶನಿವಾರ ಮತ್ತು ಭಾನುವಾರ ಕೂಡಾ ನಡೆಯಲಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!