Home Uncategorized ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

0
ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ.

ಏಕಾಏಕಿ ಕಾರಿನ ಇಂಜಿನ್ ನಲ್ಲಿ ಬೆಂಕಿ..

ನೋಡ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲು.

ದೊಡ್ಡಕಲ್ಲಸಂದ್ರ ಬಳಿ ನಡೆದಿರುವ ಘಟನೆ

ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪಾರು.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು.

ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ.

LEAVE A REPLY

Please enter your comment!
Please enter your name here

error: Content is protected !!