ದೊಡ್ಡಬಳ್ಳಾಪುರ ನಗರದ ಹೊರವಲ ಶಾಮಕ ಠಾಣೆ ಬಳಿ ದಿಢೀರನೆ ಅಪರ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಆ ನವ ಅಗ್ನಿ ನ್ನು ಹಂದಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ. ಇದು ಸಾಮಾನ್ಯವಾಗಿ ಉಷ್ಣವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ.





