Google search engine
ಮನೆUncategorizedಶಿಕ್ಷಣ ಇಲಾಖೆಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ

ಶಿಕ್ಷಣ ಇಲಾಖೆಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ

ಶಿಕ್ಷಣ ಮಂತ್ರಿಗಳು ಹಾಗೂ ಇಲಾಖೆಯ ಗೊಂದಲದಿಂದಾಗಿ ಶಿಕ್ಷಕರು ಮತ್ತು ಅಧಿಕಾರಿಗಳು ಹೈರಾಣಾಗಿದ್ದಾರೆ ಎಂದು ಅನ್ನೇಯ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ವೈ ಎ ನಾರಾಯಣಸ್ವಾಮಿ ಆರೋಪಿಸಿದರು.

ಅವರು ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾಡಿದರು. ಇಲಾಖೆಯ ಗೊಂದಲಗಳಿಂದಾಗಿ ಪೋಷಕರು ಕಂಗಾಲಾಗಿದ್ದಾರೆ. ಶಿಕ್ಷಣ ಮಂತ್ರಿಗಳಿಗೆ ಶಿಕ್ಷಣದ ಜ್ಞಾನವಿಲ್ಲ. ಇದರಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ. ಅಧಿಕಾರಿಗಳ ಮೇಲೆ ಹಿಡಿತವಿಲ್ಲದ, ದಿನಕ್ಕೊಂದು ಆದೇಶ ಮಾಡುತ್ತಿದ್ದಾರೆಂದು ಹೇಳಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!