ಕೃಷ್ಣಾ ನೀರಿನ ವಿಷಯವಾಗಿ ಮತ್ತೆ ಮಹಾ ಕ್ಯಾತೆ
ಕರ್ನಾಟಕಕ್ಕೆ ಹರಿದು ಬರ್ತಿದ್ದ ನೀರು ತಡೆಹಿಡಿದ ಮಹಾರಾಷ್ಟ್ರ ಸರ್ಕಾರ.
ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರ್ತಿದ್ದ ಕೃಷ್ಣಾ ನದಿ ನೀರು.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್.
ರಾಜಾಪುರ ಬ್ಯಾರೇಜ್ ಬಳಿ ನಾಲ್ವರು ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ ಮಹಾ ಸರ್ಕಾರ.
ಇಬ್ಬರು ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ನೀರಾವರಿ ಇಲಾಖೆಯ ಸಿಬ್ಬಂದಿ ನಿಯೋಜನೆ.
ನಾಲ್ವರು ಸಿಬ್ಬಂದಿಯ ಎರಡು ಗಸ್ತು ತಂಡ ನೇಮಕ ಮಾಡಿದ ಮಹಾರಾಷ್ಟ್ರ ಸರ್ಕಾರ.
ಮಹಾರಾಷ್ಟ್ರ ಗಡಿಯ ರಾಜಾಪುರ ಬಳಿಯ ಕೃಷ್ಣಾ ನದಿಯ ಬಳಿ ನೀರು ತಡೆಹಿಡಿದ ಮಹಾಸರ್ಕಾರ.
ಬೆಳಗಾವಿ, ವಿಜಯಪುರ, ಬಾಗಲಕೋಟ ಜಿಲ್ಲೆಗಳಲ್ಲಿ ಹರಿದು ಹೋಗುವ ಕೃಷ್ಣಾ ನದಿ





