ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ವತಿಯಿಂದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜ್ ನಲ್ಲಿ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು ಮಾಡಲಿದ್ದಾರೆ ಎಂದು ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಕ್ಷರಾದ ಶಶೀಲ್ ಜಿ ನಮೋಶಿ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.





