ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಇಂದು ಮಹಿಳೆಯರಿಗಾಗಿ ಆಯೋಜಿಸಿದ ಬೃಹತ್ ಉದ್ಯೋಗ ಮೇಳವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಉದ್ಘಾಟಿಸಿದರು.
ನಂತರ ಹೆಚ್ ಕೆ ಇ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಅವರು ಮಾತನಾಡಿದರು.
ಸಂಸ್ಥೆ ಅಧ್ಯಕ್ಷ ಶಶೀಲ ನಮೋಶಿ, ಬಿ.ಜಿ ಪಾಟೀಲ, ಎನ್.ರವಿಕುಮಾರ.ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಚಂದು ಪಾಟೀಲ,ಸುನೀಲ ವಲ್ಲಾಪುರೆ.ರಾಜಾಭೀಮಳ್ಳಿ, ಉದಯಕುಮಾರ ಚಿಂಚೋಳಿ,ಕ್ಯಾಡ್ ಮ್ಯಾಕ್ಸ್ ಸಂಸ್ಥೆ ಚೇರ್ಮನ್ ಅರುಣಕುಮಾರ ಪಾಟೀಲ, ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು





