Home Uncategorized ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

0
ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿರುವ ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದರು. ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಯಾವುದೇ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಲೋಕಾಯುಕ್ತ ಅಧಿಕಾರಿಗಳು ವೈದ್ಯರಿಗೆ ಸೂಚನೆ ನೀಡಿದರು

LEAVE A REPLY

Please enter your comment!
Please enter your name here

error: Content is protected !!