Home Uncategorized ಸಿಎಂ ಮನೆ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಂಪಾಟ

ಸಿಎಂ ಮನೆ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಂಪಾಟ

0
ಸಿಎಂ ಮನೆ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಂಪಾಟ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಘಟನೆ ನಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖ‌ರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಸಮುದಾಯದ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!