Home Uncategorized ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

0
ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಶಿಶು ಅಭಿವೃದ್ಧಿ ಇಲಾಖೆ ಹಾಗೂ ಗುಂತಕೋಲಮ್ಮನಹಳ್ಳಿ ಅಂಗನವಾಡಿ ಎ. ಕೇಂದ್ರ ವತಿಯಿಂದ ಮಹಾರಾಷ್ಟ್ರ ಮೂಲದ 30 ಬಡ ಕೂಲಿಕಾರ್ಮಿಕರಿಗೆ ಆಹಾರ ಕಿಟ್ ವಿತರಣೆಮಾಡಲಾಗಿದೆ ಎಂದು ಗ್ರಾಮದ ಮುಖಂಡ ಜಿ ಎಂ ಜಯಣ್ಣ ಹೇಳಿದ್ದಾರೆ.

ತಾಲೂಕಿನ ಗುಂತಕೋಲಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿ ಮಹಾರಾಷ್ಟ್ರ ಮೂಲದ ಬಡ ಕೂಲಿ ಕಾರ್ಮಿಕರಿಗೆ ಶಿಶು ಅಭಿವೃದ್ಧಿ ಇಲಾಖೆ ಅಂಗನವಾಡಿ ವತಿಯಿಂದ ಸುಮಾರು ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

error: Content is protected !!