Google search engine
ಮನೆUncategorizedಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ

ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ

ಕರ್ನಾಟಕದ ಚಾರಣಿಗರ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ

ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ.

ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ.

ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ

ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ.

ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ.

ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಧ್ಯಮ ಮಾಹಿತಿ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!