Home Uncategorized ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ವಿಡಿಯೋ

ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ವಿಡಿಯೋ

0
ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ವಿಡಿಯೋ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಭಾರೀ ಕುತೂಹಲ ಮೂಡಿಸುತ್ತಿದೆ. ಈ ನಡುವೆ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಜಮೀ‌ರ್ ಹೆಸರಿನ ವ್ಯಕ್ತಿ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ನಡೆದಿದೆ ಎನ್ನಲಾಗಿದೆ. ಆದರೆ ವಿಡಿಯೋ ಕುರಿತು ಸತ್ಯಾ-ಸತ್ಯತೆ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here

error: Content is protected !!