Google search engine
ಮನೆಬಿಸಿ ಬಿಸಿ ಸುದ್ದಿ8ನೇ ( ಅಂತಿಮ ) ಸುತ್ತಿನ ಮತ ಎಣಿಕೆ ಮುಕ್ತಾಯ

8ನೇ ( ಅಂತಿಮ ) ಸುತ್ತಿನ ಮತ ಎಣಿಕೆ ಮುಕ್ತಾಯ

*ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ:*

8ನೇ ( ಅಂತಿಮ ) ಸುತ್ತಿನ ಮತ ಎಣಿಕೆ ಮುಕ್ತಾಯ

ಕಾಂಗ್ರೆಸ್ ಅಭ್ಯರ್ಥಿ ಶ್ರೀ ಚಂದ್ರಶೇಖರ ಪಾಟೀಲ ಅವರು 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಶ್ರೀ ಅಮರನಾಥ ಪಾಟೀಲ 35,050 & ಸ್ವತಂತ್ರ ಅಭ್ಯರ್ಥಿ ಶ್ರೀ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ.

48,260 ಮತಗಳ ಕೋಟಾ ಫಿಕ್ಸ್

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!