ಕಾಂಗ್ರೆಸ್ ನ ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ಸಭೆ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿಯಿಂದ ಸಂವಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆ ಜೆ ಜಾರ್ಜ್, ಭೈರತಿ ಸುರೇಶ್, ದಿನೇಶ್ ಗುಂಡೂರಾವ್ ಸೇರಿ ಸಚಿವರು, ಶಾಸಕರು ಭಾಗಿ ಸಭೆಯಲ್ಲಿ ಗೆದ್ದ ಸಂಸದರಿಗೆ ಅಭಿನಂದಿಸಿದ ರಾಹುಲ್ ಗಾಂಧಿ ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ಸಮಾಲೋಚನೆ ಕ್ವೀನ್ಸ್ ರಸ್ತೆಯಲ್ಲಿರು ಭಾರತ್ ಜೋಡೋ ಕಚೇರಿಯಲ್ಲಿ ನಡೆಯುತ್ತಿರುವ ಸಭೆ





