Home Uncategorized ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

0
ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

ಶರಣ ಹೂಗಾರ ಮಾದಯ್ಯನವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವ ಕಾರ್ಯಕ್ರಮ ಮತ್ತು ಪಲ್ಲಕ್ಕಿ ಉತ್ಸವ ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು.

ಇಂದು ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಅವರು ಮಾತನಾಡಿ ದಿನಾಂಕ 14 ಜೂನ್ ಶುಕ್ರವಾರದಂದು ನಡೆಯುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಬಗ್ಗೆ ವಿವರಣೆಯಾಗಿ ಮಾತನಾಡಿ ತಿಳಿಸಿದರು

LEAVE A REPLY

Please enter your comment!
Please enter your name here

error: Content is protected !!