Home Uncategorized ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಕಾರ್ಯಕರ್ತೆಯರು ಕಿಡಿ

ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಕಾರ್ಯಕರ್ತೆಯರು ಕಿಡಿ

0
ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಕಾರ್ಯಕರ್ತೆಯರು ಕಿಡಿ

ಶಿಕ್ಷಣ ಇಲಾಖೆ ಧ್ವಂಧ ನೀತಿಗೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿ LKG, UKG ಆರಂಭವಾದ ಹಿನ್ನೆಲೆ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ. ಇದೇ ರೀತಿ ಆದರೆ ಮುಂದಿನ ದಿನಗಳಲ್ಲಿ ಅಂಗನವಾಡಿಗಳನ್ನ ಮುಚ್ಚುವ ಪರಿಸ್ಥಿತಿ ಎದುರಾಗಬಹುದು. ಅನೇಕ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಂಗನವಾಡಿ ನಂಬಿಕೊಂಡೆ ಜೀವನ ಸಾಗಿಸುತ್ತಿದ್ದಾರೆ

LEAVE A REPLY

Please enter your comment!
Please enter your name here

error: Content is protected !!