Home Uncategorized ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ಆಲ್ ಇಂಡಿಯಾ ಡೆಮೋಕ್ರೆಟಿಕ್ ಸ್ಟೂಡೆಂಟ್ ಆರ್ಗೋನೈಸೇಷನ್ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ಆಲ್ ಇಂಡಿಯಾ ಡೆಮೋಕ್ರೆಟಿಕ್ ಸ್ಟೂಡೆಂಟ್ ಆರ್ಗೋನೈಸೇಷನ್ ಪ್ರತಿಭಟನೆ

0
ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ಆಲ್ ಇಂಡಿಯಾ ಡೆಮೋಕ್ರೆಟಿಕ್ ಸ್ಟೂಡೆಂಟ್ ಆರ್ಗೋನೈಸೇಷನ್ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗತ್ತಿದೆ ಎಂದು ವಿರೋಧಿಸಿ , ವಿದ್ಯಾರ್ಥಿಗಳ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಇಂದು ಕಲಬುರಗಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು

 

 

ಕಲಬುರಗಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಇಂದು ಆಲ್ ಇಂಡಿಯಾ ಡೆಮೋಕ್ರೆಟಿಕ್ ಸ್ಟೂಡೆಂಟ್ ಆರ್ಗೋನೈಸೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ತುಳಜರಾಮ ಎನ್ ಕೆ ಯವರು ಜೂನ್ ನಾಲ್ಕರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರಿಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಹೊಂದಿಕೆಯಾಗುತ್ತಿಲ್ಲ, ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳು ನೀಡಿರುವುದಾಗಿ ಎನ್ ಟಿಎ ಸಮಜಾಯಿಸಿ ನೀಡಿದೆ, ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡುವ ಮಾನದಂಡವು  ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ ಎಂದರು.

LEAVE A REPLY

Please enter your comment!
Please enter your name here

error: Content is protected !!