Google search engine
ಮನೆUncategorizedನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು

ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು

ಕಲಬುರಗಿ ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಇಂದು ಕಲಬುರಗಿ ನಗರದ ಶರಣ ಬಸವೇಶ್ವರ ದೇವಾಲಯದ ಆವರಣದಲ್ಲಿ   ನೀಟ್ ಪರೀಕ್ಷೆ ಹಾಗೂ ಜೀ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಶರಣಬಸವೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ನೀಟ್ ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್ಯಾಂಕ್ ಪಡೆದ ವಿನಯ್ ಕುಮಾರ್ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಪಂಚಾಕ್ಷರಿ ಹಾಗೂ ಜೀ ಪರೀಕ್ಷೆಯಲ್ಲಿ ಶರಣರಾಜ್ ಪಿಯು ಬೋರ್ಡ್ ಟಾಪರ್ಸ್ ಆದ ಸಮರ್ಥ ಹಾಗೂ ಕುಮಾರಿ ಬನಶಂಕರಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!