Google search engine
ಮನೆUncategorizedಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳ

ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳ

ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ ಇಂದು 21, 251 ಕ್ಯೂಸೇಕ್ ಒಳಹರಿವು ದಾಖಲಾಗಿದ್ದು ಮೂರೇ ದಿನದಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿದೆ.

ನಿನ್ನೆವರೆಗೆ 21. 374 ໖. 2 23, 471 ನೀರು ಸಂಗ್ರಹವಾಗಿದೆ. ಇನ್ನೂ ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ ಆದರೆ ಈ ವರ್ಷ ಜೂನ್ ತಿಂಗಳಲ್ಲೇ ನೀರಿನ ಸಂಗ್ರಹ ಪ್ರಮಾಣ ಏರಿಕೆಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!