ರಾಯಬಾಗ ತಾಲೂಕೀನ ಪರಮಾನಂದವಾಡಿ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ ಅಂಗನವಾಡಿ ಹಾಗೂ ಮನೆಗಳಿಗೆ ನುಗ್ಗಿದ ಚರಂಡಿ ನೀರು ಸಾರ್ವಜನಿಕರ ಆಕ್ರೋಶ ಎಂಬ ವರದಿಯನ್ನು ಮೂರ್ ನಾಲ್ಕು ದಿನಗಳ ಹಿಂದಷ್ಟೇ ಪರಮಾನಂದವಾಡಿ ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿ ಬ್ಲಾಕ್ ಆಗಿ ನೀರು ಸರ್ಕಾರಿ ಕನ್ನಡ ಶಾಲೆ ಮೈದಾನದ ನುಗ್ಗಿ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಕೆಲವು ಸಾರ್ವಜನಿಕರ ಮನೆಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ನಮ್ಮ ಸುದ್ದಿ ವಾಹಿನಿಯಲ್ಲಿ ಬಿತ್ತರಿಸಲಾಗಿತ್ತು ನಮ್ಮ ವರದಿಗೆ ಎಚ್ಚೆತ್ತುಕೊಂಡು ಅಧಿಕಾರಿಗಳು ಇಂದು ಚರಂಡಿಯನ್ನು ಸ್ವಚ್ಛಗೊಳಿಸಿ ನೀರು ಸುಲುಭವಾಗಿ ಹಳ್ಳಕ್ಕೆ ಹರಿದು ಹೋಗುವಂತೆ ಸ್ವಚ್ಛಗೊಳಿಸಿ, ನಂತರ ನಮ್ಮ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿದ್ದು ಹೀಗೆ
*ಬಟ್*ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ ಪೋಳ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತಿ ಇದ್ದರು,





