Google search engine
ಮನೆUncategorizedಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ

ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ

. ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,  ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಲೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!