Home Uncategorized ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ

ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ

0
ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ

ರಾಮನ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಕಲಬುರಗಿಯ ಇಟಗಾ ಗ್ರಾಮದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲ್ಯೇ ಮಾಡಿದ ಘಟನೆ ನಡೆದಿದೆ.

ರಾಮನ ಹಾಡಿಗೆ ಡ್ಯಾನ್ಸ್​​ ಮಾಡಿದ್ದ ಯುವಕನ ಮೇಲೆ ಅನ್ಯ ಕೋಮಿನ ಐದಾರು ಮಂದಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಇಟಗಾ ಗ್ರಾಮದಲ್ಲಿ ನಡೆದಿದೆ. ಕಲಬುರಗಿಯ ಇಟಗಾ ಗ್ರಾಮದ ಭೀಮಾಶಂಕರ್ ಹಲ್ಲೆಗೊಳಗಾದ ಯುವಕನಾಗಿದ್ದಾನೆ.

ನಿನ್ನೆ ರಾತ್ರಿ ಸ್ನೇಹಿತನ ಮದುವೆ ಮೆರವಣಿಗೆಯಲ್ಲಿ ಡಿಜೆ ಮೂಲಕ ಅಗರ್ ಛುವಾ ತೋ ಮಂದಿರಕೋ ತೇರಿ ಔಖಾತ್ ದಿಖಾ ದೇಂಗೆ ಎಂಬ ಸಾಂಗ್ ಹಾಕಿ ಯುವಕರು ಡ್ಯಾನ್ಸ್ ಮಾಡಿದ್ದರು. ಈ ವೇಳೆ ಅನ್ಯ ಕೋಮಿನ ಐದಾರು ಜನ ಯುವಕರು ಸಾಂಗ್​ ಯಾಕೆ ಹಾಕಿದ್ದೀರಿ ಅಂತಾ ಪ್ರಶ್ನಿಸಿ ಭೀಮಾಶಂಕರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇನ್ನು ಭೀಮಾಶಂಕರ್ ಮೇಲೆ ಹಲ್ಲೆ ಮಾಡಿರೋದ್ರಿಂದ ನಮ್ಮ ಕುಟುಂಬಕ್ಕೆ ಜೀವ ಭಯವಿದೆ ಅಂತಾ ಭೀಮಾಶಂಕರ್ ತಾಯಿ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಘಟನೆಯ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

error: Content is protected !!