ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಜಗದೇವ ಗುತ್ತೇದಾರ ಕಾಳಗಿ ರವರು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಜಿಯವರಿಗೆ ನವದೆಹಲಿಯಲ್ಲಿ ಸನ್ಮಾನಿಸಿ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀಮಾನ ಸುಭಾಷ್ ರಾಠೋಡ್ ರವರು ಉಪಸ್ಥಿತರಿದ್ದರು.