Google search engine
ಮನೆUncategorizedಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಭೆ

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಭೆ

ಕಲಬುರಗಿ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆಳಂದ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಗಡದ ಸಮುದಾಯದ ಅಭಿವೃದ್ಧಿ ಹಾಗೂ ಕಾನೂನಾತ್ಮಕ ಹಕ್ಕುಗಳ ರಕ್ಷಣೆ ಹಿತದೃಷ್ಟಿಯಿಂದ ಸಭೆ ನಡೆಯಲಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!