ಕೋಲಾರದ ಚೆನ್ನಯ್ಯ ರಂಗಮಂದಿರದಲ್ಲಿ ಕೋಲಾರ ಜಿಲ್ಲಾ ಒಕ್ಕಲಿಗ ಸಂಘದಿಂದ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಪಟ್ಟದನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ ಉದ್ಘಾಟಿಸಿದರು. ಸಮಾರಂಭದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಮುದಾಯದ ವಿಧ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು