Google search engine
ಮನೆUncategorizedಕೇಂದ್ರದ ಯೋಜನೆ ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ

ಕೇಂದ್ರದ ಯೋಜನೆ ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ

ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯವಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯ ಆವರಣದಲ್ಲಿ ನಡೆದ ರೋಣ ವಿಧಾನಸಭಾಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!