Google search engine
ಮನೆUncategorizedಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ನಡುವೆ ಜಟಾಪಟಿ

ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ನಡುವೆ ಜಟಾಪಟಿ

ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ನಡುವೆ ಜಟಾಪಟಿ ಶಿಕ್ಷಣ ಇಲಾಖೆ ವಿರುದ್ದ ಸಿಡಿದೆದ್ದ ಖಾಸಗಿ ಶಾಲಾ ಒಕ್ಕೂಟ ಸರ್ಕಾರದ ವಿರುದ್ದ ಹೋರಾಟ ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ

ಕರಾಳ ಸ್ವಾತಂತ್ರ್ಯ ದಿನ ಎಂದು ಆಚರಿಸಲು ಮುಂದಾದ ಖಾಸಗಿ ಶಾಲೆಗಳುಶಾಲಾ ನವೀಕರಣದ ಬಗ್ಗೆ ಶಿಕ್ಷಣ ಇಲಾಖೆಯ ನಿಯಮಾವಳಿ ವಿರುದ್ಧ ಅಸಮಾಧಾನ

ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳ ಮಧ್ಯೆ ತಾರತಮ್ಯದ ಆರೋಪ

ಖಾಸಗಿ ಶಾಲೆಗಳ ಸ್ವಾತಂತ್ರ್ಯ ಕಿತ್ತುಕೊಂಡ ಶಿಕ್ಷಣ ಇಲಾಖೆಯೆಂದು ಆಕ್ರೋಶ

ಈ ಹಿನ್ನಲೆ ಕರಾಳ ಸ್ವಾತಂತ್ರ್ಯ ದಿನಾಚರಣೆ ಎಂದು ಪ್ರತಿಭಟನೆ ನಡೆಸಲು ನಿರ್ಧಾರ

ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು ಶಾಲೆಗಳಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!