Google search engine
ಮನೆUncategorizedವಿದ್ಯುತ್ ದೀಪಗಳು ಕೆಟ್ಟು ವರ್ಷಗಳೇ ಕಳೆದಿವೆ ಹಲವಾರು ಅಪಘಾತಗಳಾಗಿ ಜನರು ಸಾವಿಗಿಡಾಗಿದರಿಂದ ಜನರು ಪುರಸಭೆ ಕಚೇರಿಗೆ...

ವಿದ್ಯುತ್ ದೀಪಗಳು ಕೆಟ್ಟು ವರ್ಷಗಳೇ ಕಳೆದಿವೆ ಹಲವಾರು ಅಪಘಾತಗಳಾಗಿ ಜನರು ಸಾವಿಗಿಡಾಗಿದರಿಂದ ಜನರು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಲ್ಲಿರುವ ವಿದ್ಯುತ್ ದೀಪಗಳು ಕೆಟ್ಟು ವರ್ಷಗಳೇ ಕಳೆದಿವೆ. ಇದರಿಂದ ಹಲವಾರು ಅಪಘಾತಗಳಾಗಿ ಜನರು ಸಾವಿಗೀಡಾಗುತ್ತಿದ್ದು, ಸೋಮವಾರ ರಾತ್ರಿ ಅಪಘಾತವಾಗಿ ಅಪ್ಪರ್ ಎಂಬವರು ಸ್ಥಳದಲ್ಲೇ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು- ಊಟಿ ರಸ್ತೆ, ಸುಲ್ತಾನ್ ಬತ್ತೇರಿ ರಸ್ತೆ ಹಾಗೂ ಚಾಮರಾಜನಗರ ರಸ್ತೆಯ ಮಧ್ಯಭಾಗದಲ್ಲಿರುವ ವಿದ್ಯುತ್ ದೀಪ ದುರಿಸ್ತಿಯಾಗದೆ ಅಪಘಾತಗಳು ಸಂಭವಿಸುತ್ತಿವೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!