Home Uncategorized ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಭೀಮಾನದಿ ಪ್ರವಾಹ

ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಭೀಮಾನದಿ ಪ್ರವಾಹ

0

ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಭೀಮಾನದಿಗೆ ಹೆಚ್ಚಿನ ಪ್ರಮಾಣದೆ ನೀರು ಹರಿಬಿಟ್ಟ ಪರಿಣಾಮ ನೀರಿನ ಒಳಹರಿವು ಹೆಚ್ಚಾಗಿದೆ. ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ನಿಂದ ಭೀಮಾನದಿಗೆ 30 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಪರಿಣಾಮ ಭೀಮಾನದಿಯು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ

LEAVE A REPLY

Please enter your comment!
Please enter your name here

error: Content is protected !!