Home Uncategorized ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತ್ತು

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತ್ತು

0

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಪ್ರತಿಭಟನೆ

ಸಿಲಿಕಾನ್ ಸಿಟಿಯ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ

ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ.

ಪ್ರತಿಭಟನೆ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸರು.

ಫ್ರೀಡಂ ಪಾರ್ಕ್ ಹೋಗಿ ಪ್ರತಿಭಟನೆ ಮಾಡಿ ಎನ್ನುತ್ತಿರುವ ಪೊಲೀಸರು.

ಆದ್ರೆ ಪೊಲೀಸರ ಮನವಿಗೆ ಕ್ಯಾರೆ ಎನ್ನದ ಹಿಂದೂಪರ ಕಾರ್ಯಕರ್ತರು.

ಕೇಸರಿ ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿರುವ ಹಿಂದೂಪರ ಸಂಘಟನೆಗಳು.

LEAVE A REPLY

Please enter your comment!
Please enter your name here

error: Content is protected !!