Home Uncategorized ಯಾದಗಿರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಗಳಿಗೆ ತಗುಲಿದ ಬೆಂಕಿ ತಗುಲಿದೆ

ಯಾದಗಿರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಗಳಿಗೆ ತಗುಲಿದ ಬೆಂಕಿ ತಗುಲಿದೆ

0

ಯಾದಗಿರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂಗಡಿಗಳಿಗೆ ತಗುಲಿದ ಬೆಂಕಿ ತಗುಲಿದೆ

ಬೆಂಕಿಗಾಹುತಿಯಾದ ಅಂಗಡಿಗಳು,

ಸೈದಾಪುರ ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಅಂಗಡಿಗಳಿಗೆ ವ್ಯಾಪಿಸಿದ ಬೆಂಕಿ,

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣ,

ಹೊಟೇಲ್,ಬೇಕರಿ,ಗ್ಯಾರೇಜ್ ಸೇರಿ ಇನ್ನಿತರ ಅಂಗಡಿಗಳಲ್ಲಿ ಅಗ್ನಿ ಅನಾಹುತ,

ಬೆಂಕಿ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಅಂಗಡಿಯಲ್ಲಿನ ವಸ್ತುಗಳು ಹಾನಿ,

ಘಟನೆ ನಡೆದು ಒಂದು ಗಂಟೆ ತಡವಾಗಿ ಆಗಮಿಸಿದ ಅಗ್ನಿಶಾಮಕ ದಳ,

ಅಗ್ನಿಶಾಮಕದಳದಿಂದ ಬೆಂಕಿ ನಂದಿಸಲು ಹರಸಾಹಸ,

ಯಾದಗಿರಿಯಿಂದ ಆಗಮಿಸಿದ ಅಗ್ನಿಶಾಮಕ ದಳ,

ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸುವಂತೆ ಒತ್ತಾಯ,

ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ

LEAVE A REPLY

Please enter your comment!
Please enter your name here

error: Content is protected !!