ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆ ಹಾಗೂ ಸಿದ್ದಾರಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ವಿರುದ್ಧ ದೋಸ್ತಿ ನಾಯಕರು ಪ್ರತಿಭಟನೆ ಮಾಡಿದ್ರು. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಜೆಡಿಎಸ್-ಬಿಜೆಪಿ ನಾಯಕರು ಜಂಟಿ ಹೋರಾಟ ಮಾಡಿದ್ರು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸದಾನಂದಗೌಡ, ಜೆಡಿಎಸ್ನ ಲೆಹರ್ ಸಿಂಗ್, ಕೃಷ್ಣಾರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ರು
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆ ಹಾಗೂ ಸಿದ್ದಾರಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ವಿರುದ್ಧ ದೋಸ್ತಿ ನಾಯಕರು ಪ್ರತಿಭಟನೆ ಮಾಡಿದ್ರು
RELATED ARTICLES
Recent Comments
ಮೇಲೆ Hello world!





