ಮುಡಾ ಹಗರಣ ಕಾಂಗ್ರೆಸ್ ವಿರುದ್ಧ ಮೈತ್ರಿ ಪಕ್ಷಗಳ ರಣಕಹಳೆ ನಡೆದಿದೆ. ಸಿಎಂ ವಿರುದ್ಧ ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮುಡಾ ಹಗರಣ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಹಲವು ಬಿಜೆಪಿ ಶಾಸಕರು ಭಾಗಿಯಾಗಿದ್ದಾರೆ.
Home Uncategorized ಮುಡಾ ಹಗರಣ ಕಾಂಗ್ರೆಸ್ ವಿರುದ್ಧ ಮೈತ್ರಿ ಪಕ್ಷಗಳ ರಣಕಹಳೆ ನಡೆದಿದೆ. ಸಿಎಂ ವಿರುದ್ಧ ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ