ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಎಸ್ ವಿ ಪಿ ವೃತ್ತದಲ್ಲಿ ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಟ್ರಾಫಿಕ್ ಎಸ್‌ಯುವಿ ವಿಭಾಗ ಮತ್ತು ಯುನೈಟೆಡ್ ಆಸ್ಪತ್ರೆಯು ಜಂಟಿಯಾಗಿ ನಗರದ ಎಸ್ ವಿ ಪಿ ವೃತ್ತದ ಬಳಿ ಸಂಚಾರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಜಾಗೃತಿ ಕಾರ್ಯಕ್ರಮವು ದ್ವಿಚಕ್ರ ವಾಹನ ಸವಾರಿ ಮಾಡುವಾಗ ಹೆಲ್ಮಟ್ ಧರಿಸುವ ನಿರ್ಣಾಯಕ ಪ್ರಾಮುಖ್ಯತೆಯನ್ನು ಕೇಂದ್ರೀಕರಿಸಿತು
Home Uncategorized ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಎಸ್ ವಿ ಪಿ ವೃತ್ತದಲ್ಲಿ ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು