Home Uncategorized ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ವಿಮ ದ್ವಾರದಲ್ಲಿರುವ ದೇವರಾಜ ಅರಸುರವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ,ಗೌರವ ನಮನ ಸಲ್ಲಿಸಿದ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ವಿಮ ದ್ವಾರದಲ್ಲಿರುವ ದೇವರಾಜ ಅರಸುರವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ,ಗೌರವ ನಮನ ಸಲ್ಲಿಸಿದ

0

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ವಿಮ ದ್ವಾರದಲ್ಲಿರುವ ದೇವರಾಜ ಅರಸುರವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ,ಗೌರವ ನಮನ ಸಲ್ಲಿಸಿದರು.

ಈ ವೇಳೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್. ತಂಗಡಗಿ, ವಿಧಾನ ಪರಿಷತ್ ಶಾಸಕರಾದ ನಾಗರಾಜ್ ಯಾದವ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿ.ದೇವರಾಜ ಅರಸು ಅವರ ಕುಟುಂಬದ ಸದಸ್ಯರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

error: Content is protected !!