Home Uncategorized ಸಿಲಿಕಾನ್ ಸಿಟಿಯಲ್ಲಿ ಮಂಗಳ ಮುಖಿಯರ ಅಟ್ಟಹಾಸ

ಸಿಲಿಕಾನ್ ಸಿಟಿಯಲ್ಲಿ ಮಂಗಳ ಮುಖಿಯರ ಅಟ್ಟಹಾಸ

0

ಸಿಲಿಕಾನ್ ಸಿಟಿಯಲ್ಲಿ ಮಂಗಳ ಮುಖಿಯರ ಅಟ್ಟಹಾಸ

ಗಂಡು ಹುಡುಗನನ್ನ ಲಿಂಗ ಪರಿವರ್ತನೆ ಮಾಡಿದ ಮಂಗಳ ಮುಖಿಯರು

ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಲಿಂಗ ಪರಿವರ್ತನೆ

ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್..!

ಭಿಕ್ಷಾಟನೆ ಮಾಡುವಂತೆ ದೈಹಿಕ ಹಲ್ಲೆ, ಮಾನಸಿಕ ಹಿಂಸೆ

ಲಿಂಗ ಪರಿವರ್ತನೆ ಮಾಡಿಸಿದ ನಾಲ್ವರು ಮಂಗಳಮುಖಿಯರು

ಗಂಡಸಾಗಿ ಭಿಕ್ಷಾಟನೆ ಮಾಡಿದ್ರೆ ದಿನಕ್ಕೆ ಒಂದು ಸಾವಿರ ಸಂಪಾದನೆ ಮಾಡ್ತಾರೆ

ನೀನು ಹೆಣ್ಣಾಗಿ ಭಿಕ್ಷಾಟನೆ ಮಾಡಿದ್ರೆ ಇನ್ನೇಷ್ಟು ಮಾಡ್ತೀಯಾ ಅಂತ ಧಮ್ಕಿ

ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎಂಬ ಐವರ ವಿರುದ್ಧ ದೂರು

ಫ್ರೇಜರ್ ಟೌನ್ ನಲ್ಲಿ ಘಟನೆ ನಡೆದಿದ್ದು ಪುಲಿಕೇಶಿನಗರ ಠಾಣೆಯಲ್ಲಿ ದೂರು

ಕಸೀಪಾ ಅಲಿಯಾಸ್ ಎನ್ನುವರಿಂದ ಠಾಣೆಗೆ ದೂರು

ಬರೋದಿಲ್ಲ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆಯ ಅರೋಪ

ಮನೆಯಲ್ಲಿದ್ದ ವಸ್ತುಗಳನ್ನು ಎಸೆದು ಚೆಲ್ಲಾಪಿಲ್ಲಿ ಮಾಡಿ ಧಾಂಧಲೆ

ಸದ್ಯ ಕೇಸ್ ದಾಖಲಿಸಿ ತನಿಖೆಗೆ ಮುಂದಾದ ಪೊಲೀಸರು

LEAVE A REPLY

Please enter your comment!
Please enter your name here

error: Content is protected !!