Home Uncategorized ಎಂಎಲ್ ಸಿ ಐವನ್ ಡಿಸೋಜಾ ವಿರುದ್ಧ ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ

ಎಂಎಲ್ ಸಿ ಐವನ್ ಡಿಸೋಜಾ ವಿರುದ್ಧ ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ

0

ಯಾದಗಿರಿಯ ಸುಭಾಷ್ ವೃತ್ತದಲ್ಲಿ ಎಂಎಲ್ ಸಿ ಐವನ್ ಡಿಸೋಜಾ ವಿರುದ್ಧ

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ,ಎಂಎಲ್ ಸಿ ಐವನ್ ಡಿಸೋಜಾ ವಿರುದ್ಧ ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ,

ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ,

ಎಂಎಲ್ ಸಿ ಐವನ್ ಡಿಸೋಜಾ ಅವರು ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ,ಸಂವಿಧಾನ ವಿರುದ್ಧ ಹೇಳಿಕೆ ನೀಡಿರುವದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶ,

ಐವನ್ ಡಿಸೋಜಾ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಿರತರು ಆಕ್ರೋಶ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here

error: Content is protected !!