ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪುರಸಭೆ ಕಾಂಗ್ರೆಸ್ ಪಾಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಬಿಜೆಪಿಯಿಂದ ಗೆದ್ದಿದ್ದ, ಯಲ್ಲವ್ವ ದುರ್ಗಣ್ಣವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಫಿರದೋಶ್ ಆಡೂರ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪುರಸಭೆ ಕಾಂಗ್ರೆಸ್ ಪಾಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು ಬಿಜೆಪಿಯಿಂದ ಗೆದ್ದಿದ್ದ, ಯಲ್ಲವ್ವ ದುರ್ಗಣ್ಣವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಅಧ್ಯಕ್ಷರಾಗಿ ಆಯ್ಕೆಯಾದರು
RELATED ARTICLES
Recent Comments
ಮೇಲೆ Hello world!





