ಅಕ್ರಮ ಹಣಗಳಿಕೆ ಕೇಸ್ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ಕ್ಯಾಬಿನೆಟ್ ಸಭೆ ಬಳಿಕ ನೇರವಾಗಿ ಲೋಕಾಯುಕ್ತ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆ ಹಾಜರಾಗಿದ್ದರು.