Home Uncategorized ಡಿ.ಸಿ. ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಡಿ.ಸಿ. ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಡಿ.ಸಿ. ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಶ್ರೀಕೃಷ್ಣನ ಭಾವಚಿತ್ರಕ್ಕೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೃಷ್ಣ-ರಾಧೆ ಅವತಾರದಲ್ಲಿದ್ದ ಕಚೇರಿ ಸಿಬ್ಬಂದಿಗಳ ಪುಟಾಣಿ ಮಕ್ಕಳನ್ನು ಆಡಿಸಿದರು. ಇತರೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

error: Content is protected !!