Google search engine
ಮನೆUncategorizedಕಂಪ್ಲಿಯಲ್ಲಿ ವಲಯ ಒನ್ ಕ್ರೀಡಾಕೂಟಕ್ಕೆ ಚಾಲನೆ ತಹಸಿಲ್ದಾ‌ರ್

ಕಂಪ್ಲಿಯಲ್ಲಿ ವಲಯ ಒನ್ ಕ್ರೀಡಾಕೂಟಕ್ಕೆ ಚಾಲನೆ ತಹಸಿಲ್ದಾ‌ರ್

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸತ್ಯನಾರಾಯಣ ಪೇಟೆ ಆವರಣದಲ್ಲಿ ಇಂದು ಆಯೋಜಿಸಿದ ವಲಯ ಒನ್ ಕ್ರೀಡಾಕೂಟಕ್ಕೆ ಕಂಪ್ಲಿ ತಾಸಿಲ್ದಾರ್ ಎಸ್ ಶಿವರಾಜ್ ಅವರು ಚಾಲನೆ ನೀಡಿ ನಂತರ ಮಾತನಾಡಿ ಆಟದಲ್ಲಿ ಸೋಲು ಗೆಲುವು ಎರಡು ಒಂದೇ ನಮ್ಮ ಕಪ್ಲಿ ಗೆ ಕೀರ್ತಿ ತರಬೇಕು ಎಂದು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಡಿದ ಎಲ್ಲಾ ಶಿಕ್ಷಕರು ಶಿಕ್ಷಕಿಯರು. ಹಾಗೂ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಜರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!