Google search engine
ಮನೆUncategorizedಲೋಕ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಸೆ. 14ರಂದು ಅವಕಾಶ

ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಸೆ. 14ರಂದು ಅವಕಾಶ

ರಾಜಿ ಸಂಧಾನ ಮಾಡಿಕೊಳ್ಳುವ ಪ್ರಕರಣಗಳಿದ್ದರೆ ಅಂತಹ ಕಕ್ಷಿದಾರರು ದಾಖಲೆ ಪತ್ರಗಳನ್ನು ಸೆ. 14ರಂದು ನಡೆಯುವ ರಾಷ್ಟ್ರೀಯ ಲೋಕ ಅದಲಾತ್‌ನಲ್ಲಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಧೀಶೆ ಆರ್. ಉಷಾರಾಣಿ ಹೇಳಿದರು. ಹರಪನಹಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘಗಳ ಸಹಯೋಗದಲ್ಲಿ ಜರುಗಿದ ಕಾನೂನು ಅರಿವು ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!