Google search engine
ಮನೆUncategorizedಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್

ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್

ದರ್ಶನ್ ಮತ್ತು ಅವರ ಗ್ಯಾಂಗ್ ಸದಸ್ಯರನ್ನು ಬಳ್ಳಾರಿ ಸೇರಿ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ದರ್ಶನ್ ಶಿಫ್ಟ್ ಆಗುವ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಜೈಲಿನ ಎರಡು ಸಂಪರ್ಕ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜೈಲಿನ ಅಧಿಕಾರಿಗಳು ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!