ಯಾವರೀತಿ ಬಾಂಗ್ಲಾದಲ್ಲಿ ಜನ ಪ್ರಧಾನಿ ಮನೆ ಹೊಕ್ಕೊರೊ ಅದೇ ರೀತಿ ನಮ್ಮ ದೇಶದಲ್ಲೂ ಪ್ರಧಾನಿ ಮನೆಗೆ ಕೊಕ್ಕೊದು ದೂರವಿಲ್ಲ ಎಂದುಗದಗ ಜಿಲ್ಲೆಯ ರೋಣ ಶಾಸಕ ಜಿ ಎಸ್ ಪಾಟೀಲರಿಂದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ, ಅಹಿಂದ ಸಮಾವೇಶದಲ್ಲಿ ಭಾಷಣ ಮಾಡುವಾಗ ಹೇಳಿದರು. ಕೇಂದ್ರ ಸರ್ಕಾರ, ಮೋದಿ, ಶಾ ಅವರನ್ನ ಟೀಕಿಸುವ ಬರದಲ್ಲಿ ಶಾಸಕ ಯಡವಟ್ಟು ಮಾಡಿಕೊಂಡಿದ್ದಾರೆ.
Recent Comments
ಮೇಲೆ Hello world!





